Category: ದಾವಣಗೆರೆ

ಶ್ರೀ ಲಕ್ಷ್ಮೀ ವೆಂಕಟೇಶ್ವರ ಗ್ರಾನೈಟ್ ಮತ್ತು ಮಾರ್ಬಲ್ಸ್ ವತಿಯಿಂದ ನಿರಾಶ್ರಿತರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ.

ದಾವಣಗೆರೆ: ನಗರದ ಹದಡಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಗ್ರಾನೈಟ್ ಮತ್ತು ಮಾರ್ಬಲ್ಸ್...

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ ಮುಖ್ಯಮಂತ್ರಿ ಪರಿಹಾರ ನಿಧಿ covid 19 ಗೆ ರೂ. 10.00 ಲಕ್ಷ ನೀಡಲಾಯಿತು

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ ದಾವಣಗೆರೆ ವತಿಯಿಂದ ಮುಖ್ಯಮಂತ್ರಿ ಪರಿಹಾರ...

ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ತೆರೆದು ಕಾರ್ಯ ನಿರ್ವಹಿಸಬೇಕು: ಜಿಲ್ಲಾಡಳಿತದಿಂದ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ

ದಾವಣಗೆರೆ ಏ.09-ಸರ್ಕಾರ ಕೋವಿಡ್-19 ಪ್ರಕರಣಗಳ ಪತ್ತೆಗಾಗಿ ಹೆಚ್ಚಿನ ಪರೀಕ್ಷೆಗಳನ್ನು ಮಾಡಿಸಬೇಕೆಂದು ಆದೇಶಿಸಿರುವ ಹಿನ್ನೆಲೆಯಲ್ಲಿ...

ವಿಪತ್ತು ನಿರ್ವಹಣಾ ಸಮಿತಿಗಳ ಸಭೆ ಕೊರೋನಾ ಮುಕ್ತವಾಗುವವರೆಗೆ ರಜೆ ಇಲ್ಲ

ದಾವಣಗೆರೆ, ಏ.09-ದಾವಣಗೆರೆ ಜಿಲ್ಲಾದ್ಯಂತ ಕೊರೋನಾ ವೈರಾಣು ಮುಕ್ತವಾಗುವವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ...

ಹುಸೇನಿಯಾ ಫೌಂಡೇಷನ್‍ನ ವತಿಯಿಂದ 1 ಸಾವಿರ ನಾಗರೀಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ನ್ನು ವಿತರಣೆಗೆ ಶಾಸಕ ಡಾ.ಎಸ್ಸೆಸ್ ಚಾಲನೆ

ದಾವಣಗೆರೆ: ನಗರದ ವಿಠ್ಠಲ್ ಮಂದಿರ ರಸ್ತೆಯಲ್ಲಿ ಹುಸೇನಿಯಾ ಫೌಂಡೇಷನ್‍ನ ವತಿಯಿಂದ 1 ಸಾವಿರ...

ದಾವಣಗೆರೆ ಪಾಲಿಕೆ ಮೇಯರ್ ವಿತರಿಸಿರುವ ಪಾಸ್‍ಗಳು ಅಸಿಂಧು : ಜಿಲ್ಲಾಧಿಕಾರಿ

ದಾವಣಗೆರೆ ಏ.08-ಲಾಕ್‍ಡೌನ್ ಹಿನ್ನೆಲೆ ಪಾಲಿಕೆ ಮೇಯರ್‍ರವರು ವಿತರಿಸಿರುವ ಪಾಸ್‍ಗಳು ಅಸಿಂಧುವಾಗಿದ್ದು, ಮೇಯರ್‍ರಿಂದ ಪಡೆದ...

ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ ಕೊರೊನಾ ಸೋಂಕು: ಖಚಿತಪಟ್ಟ ಮೂವರಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ದಾವಣಗೆರೆ ಏ.08-ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ...

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ತೆರೆಯಲು ಅನುಮತಿ

ದಾವಣಗೆರೆ, ಏ.08-ಕೋವಿಡ್-19 ಸಾಂಕ್ರಾಮಿಕ ರೋಗವು ತ್ರೀವ್ರತರವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಸರ್ಕಾರವು ಹಲವು ರೀತಿಯ...